ಭಾರತದ ಭೂವೈಜ್ಞಾನಿಕ ಸಮೀಕ್ಷೆ ಸಂಸ್ಥೆಯಿಂದ, ಹರಾಜಿಗೆ ಗುರುತಿಸಲ್ಪಟ್ಟ 100 ಜಿ4 ಸಾಮರ್ಥ್ಯ ಖನಿಜ ಬ್ಲಾಕ್ಗಳನ್ನು ರಾಜ್ಯಗಳಿಗೆ ಹಸ್ತಾಂತರಿಸುವ ಕಾರ್ಯಕ್ರಮ (ಸೆಪ್ಟೆಂಬರ್ 8) ಇಂದು ಮಧ್ಯಾಹ್ನ 3ಗಂಟೆಗೆ ದೆಹಲಿಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮಲ್ಲಿ ಕೇಂದ್ರ ಗಣಿ, ಕಲ್ಲಿದ್ದಲು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಮತ್ತು ಕೇಂದ್ರ ಗಣಿ, ಕಲ್ಲಿದ್ದಲು ಮತ್ತು ರೈಲ್ವೆ ಇಲಾಖೆ ರಾಜ್ಯ ಸಚಿವ ರೌಸಾಹೇಬ್ ಪಾಟೀಲ್ ದನ್ವೆ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಭಾರತೀಯ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಗಳ ಒಕ್ಕೂಟ (FICCI India) […]
Monthly Archives: September 2021
- 1
- 2