ಮೈಸೂರು, ಅಕ್ಟೋಬರ್ 01;ಮಹೋತ್ಸವ ಎಂದರೆ ಅಲ್ಲಿ ನೂರು ಅಚ್ಚರಿಗಳ ಸೊಬಗು ಅಡಗಿ ಕುಳಿತಿರುತ್ತದೆ. ಜಂಬೂಸವಾರಿ ಒಂದು ಆಕರ್ಷಣೆಯಾದರೆ ಸಾಂಸ್ಕೃತಿಕ ಕಾರ್ಯಕ್ರಮಗಳ ರಂಗು ಮತ್ತೊಂದು ಕಡೆ. ಈ ವರ್ಷ ದಸರಾ ಉತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ‘ಪೊಲೀಸ್ ಬ್ಯಾಂಡ್’ ಹೊಸ ರೂಪ ಪಡೆಯಲಿದೆ. ಅಂದರೆ ಪೊಲೀಸ್ ಬ್ಯಾಂಡ್ ತಂಡಕ್ಕೆ 15 ವರ್ಷಗಳ ಬಳಿಕ ಹೊಸ ಸಂಗೀತಗಾರರನ್ನು ನೇಮಿಸಿಕೊಳ್ಳಲಾಗುತ್ತಿದೆ. ಎಲ್ಲವೂ ಹಿರಿಯ ಪೊಲೀಸ್ ಅಧಿಕಾರಿಗಳು ಅಂದುಕೊಂಡಂತೆ ನಡೆದರೆ ಈ ಬಾರಿಯ ಸರಳ ದಸರೆಯಲ್ಲಿಯೇ ಹೊಸ ಪೊಲೀಸ್ ಬ್ಯಾಂಡ್ ರಾಗಕ್ಕೆ ಮನಸೋಲಬಹುದು. […]
Category Archives: Mysore
ಭಾರತದ ಭೂವೈಜ್ಞಾನಿಕ ಸಮೀಕ್ಷೆ ಸಂಸ್ಥೆಯಿಂದ, ಹರಾಜಿಗೆ ಗುರುತಿಸಲ್ಪಟ್ಟ 100 ಜಿ4 ಸಾಮರ್ಥ್ಯ ಖನಿಜ ಬ್ಲಾಕ್ಗಳನ್ನು ರಾಜ್ಯಗಳಿಗೆ ಹಸ್ತಾಂತರಿಸುವ ಕಾರ್ಯಕ್ರಮ (ಸೆಪ್ಟೆಂಬರ್ 8) ಇಂದು ಮಧ್ಯಾಹ್ನ 3ಗಂಟೆಗೆ ದೆಹಲಿಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮಲ್ಲಿ ಕೇಂದ್ರ ಗಣಿ, ಕಲ್ಲಿದ್ದಲು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಮತ್ತು ಕೇಂದ್ರ ಗಣಿ, ಕಲ್ಲಿದ್ದಲು ಮತ್ತು ರೈಲ್ವೆ ಇಲಾಖೆ ರಾಜ್ಯ ಸಚಿವ ರೌಸಾಹೇಬ್ ಪಾಟೀಲ್ ದನ್ವೆ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ಭಾರತೀಯ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಗಳ ಒಕ್ಕೂಟ (FICCI India) […]