Share on facebook Facebook Share on twitter Twitter Share on twitter Twitter Share on facebook Share on twitter Share on telegram Share on facebook Share on facebook Lorem ipsum dolor sit amet, consectetuer adipiscing elit. Aenean commodo ligula eget dolor. Aenean massa. Cum sociis natoque penatibus et magnis dis parturient montes, nascetur ridiculus mus. Donec […]
ಳೂರು: ಜೆಡಿಎಸ್ ಮುಸ್ಲಿಂ ಅಭ್ಯರ್ಥಿ ಕಣಕ್ಕಿಳಿಸಿ ಕಾಂಗ್ರೆಸ್ ಸೋಲಿಸುವ ಕೆಲಸ ಮಾಡುತ್ತಿದೆ. ಬಸವಕಲ್ಯಾಣದಲ್ಲೂ ಅದನ್ನೇ ಮಾಡಿದ್ರು. ಮುಸ್ಲಿಮರ ಬಗ್ಗೆ ಜೆಡಿಎಸ್‌ನವರಿಗೆ ಅಷ್ಟೊಂದು ಕಾಳಜಿ ಇದ್ರೆ, ಸಂಪುಟದಲ್ಲಿ ಯಾಕೆ ಯಾರಿಗೂ ಅವಕಾಶ ಕೊಟ್ಟಿರಲಿಲ್ಲ ಎಂದು ಬೆಂಗಳೂರಿನಲ್ಲಿ ಜೆಡಿಎಸ್ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಮಂಡ್ಯ, ಮೈಸೂರಿನಲ್ಲಿ ಅಲ್ಪಸಂಖ್ಯಾತರಿಗೆ ಏಕೆ ಟಿಕೆಟ್ ಕೊಡಲ್ಲ? ಬಿಜೆಪಿಗೆ ಅನುಕೂಲ ಮಾಡಿಕೊಡಲು ಮುಸ್ಲಿಂ ಅಭ್ಯರ್ಥಿ ಕಣಕ್ಕಿಳಿಸಿದ್ದಾರೆ. ಉತ್ತರ ಕರ್ನಾಟಕ ಭಾಗದಲ್ಲಿ ಮುಸ್ಲಿಂ ಅಭ್ಯರ್ಥಿ ಹಾಕುತ್ತಾರೆ ಎಂದು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. […]
ಬೆಂಗಳೂರು,ಅ.2- ಮುಂದುವರೆದ ರಾಷ್ಟ್ರಗಳಿಗಿಂತಲೂ ಲಸಿಕಾ ಅಭಿಯಾನದಲ್ಲಿ ಭಾರತ ಅಮೋಘ ಸಾಧನೆ ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಓಪನ್ ನಿಯತಕಾಲಿಕ ಪತ್ರಿಕೆಗೆ ಸಂದರ್ಶನ ನೀಡಿರುವ ಮೋದಿ ಅವರು, ಲಸಿಕೆ ರೂಪಿಸದೆ ಇದ್ದರೆ ದೇಶದ ಪರಿಸ್ಥಿತಿ ಹೇಗಿರುತಿತ್ತು ಎಂಬುದನ್ನು ಕಲ್ಪಿಸಿಕೊಳ್ಳಿ. ವಿಶ್ವದ ದೊಡ್ಡ ಜನಸಂಖ್ಯೆ ಹೊಂದಿರುವ ರಾಷ್ಟ್ರಗಳಲ್ಲಿ ಈಗಲೂ ಲಸಿಕೆ ಲಭ್ಯವಿಲ್ಲ. ಆದರೆ ನಾವು ಆತ್ಮ ನಿರ್ಭರ್ ಭಾರತದಡಿ ಸ್ವಂತ ಲಸಿಕೆ ಕಂಡುಕೊಳ್ಳುವಲ್ಲಿ ಯಶಸ್ವಿಯಾಗಿದ್ದೇವೆ ಎಂದರು. ವಯಸ್ಕ ಜನಸಂಖ್ಯೆ ಪೈಕಿ ಶೇ.69ರಷ್ಟು ಮಂದಿ ಮೊದಲ ಡೋಸ್ ಪಡೆದಿದ್ದು, ಶೇ.25ರಷ್ಟು […]
SavalTv.com ದೈವಸ್ಥಾನದಲ್ಲಿ ಭಂಡಾರ ಇಡುವುದು ಕಟ್ಟುಪಾಡಿಗೆ ವಿರೋಧವಾಗಿದ್ದು, ಎಲ್ಲರೂ ಅದನ್ನು ವಿರೋಧಿಸಬೇಕು. ದೈವಸ್ಥಾನದ ಭಂಡಾರದಲ್ಲಿ ಚಿನ್ನಾಭರಣಗಳಿರುತ್ತವೆ. ಅಮೂಲ್ಯ ವಸ್ತುಗಳಿರುತ್ತವೆ. ಅದನ್ನು ರಕ್ಷಣೆ ಮಾಡಬೇಕಾದರೆ ಅದು ಸಂಬಂಧಪಟ್ಟ ಭಂಡಾರ ಮನೆ, ಬೀಡುವಿನಲ್ಲಿಇರಬೇಕು. ದೈವಸ್ಥಾನದಲ್ಲಿ ಕಳ್ಳತನ ನಡೆದರೆ ಅದಕ್ಕೆ ಯಾರು ಹೊಣೆ ಎಂದು ಬಿ.ರಮಾನಾಥ ರೈ ಪ್ರಶ್ನಿಸಿದರು. ಮಂಗಳೂರು: ದೈವಸ್ಥಾನವನ್ನು ಎಂಡೋಮೆಂಟ್‌ನಿಂದ ಹೊರಗಿಡಬೇಕು. ಧಾರ್ಮಿಕ ಪರಿಷತ್ ಇದರಲ್ಲಿ ಮೂಗು ತೂರಿಸುವುದು ಸರಿಯಲ್ಲ. ಸಂಪ್ರದಾಯವನ್ನು ಮುರಿಯುವುದು ದೈವಾರಾಧನೆಯ ಕಟ್ಟುಪಾಡಿಗೆ ವಿರುದ್ಧವಾಗಿದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದರು. ನಗರದ ಸಕ್ರ್ಯೂಟ್ ಹೌಸ್‌ನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ […]
ಮೈಸೂರು, ಅಕ್ಟೋಬರ್ 01;ಮಹೋತ್ಸವ ಎಂದರೆ ಅಲ್ಲಿ ನೂರು ಅಚ್ಚರಿಗಳ ಸೊಬಗು ಅಡಗಿ ಕುಳಿತಿರುತ್ತದೆ. ಜಂಬೂಸವಾರಿ ಒಂದು ಆಕರ್ಷಣೆಯಾದರೆ ಸಾಂಸ್ಕೃತಿಕ ಕಾರ್ಯಕ್ರಮಗಳ ರಂಗು ಮತ್ತೊಂದು ಕಡೆ. ಈ ವರ್ಷ ದಸರಾ ಉತ್ಸವದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ‘ಪೊಲೀಸ್ ಬ್ಯಾಂಡ್’ ಹೊಸ ರೂಪ ಪಡೆಯಲಿದೆ. ಅಂದರೆ ಪೊಲೀಸ್ ಬ್ಯಾಂಡ್ ತಂಡಕ್ಕೆ 15 ವರ್ಷಗಳ ಬಳಿಕ ಹೊಸ ಸಂಗೀತಗಾರರನ್ನು ನೇಮಿಸಿಕೊಳ್ಳಲಾಗುತ್ತಿದೆ. ಎಲ್ಲವೂ ಹಿರಿಯ ಪೊಲೀಸ್ ಅಧಿಕಾರಿಗಳು ಅಂದುಕೊಂಡಂತೆ ನಡೆದರೆ ಈ ಬಾರಿಯ ಸರಳ ದಸರೆಯಲ್ಲಿಯೇ ಹೊಸ ಪೊಲೀಸ್ ಬ್ಯಾಂಡ್ ರಾಗಕ್ಕೆ ಮನಸೋಲಬಹುದು. […]
ಕಳೆದ ಕೆಲ ಸಮಯದಿಂದ ದೇಶದಲ್ಲಿ ತೈಲ ಬೆಲೆ ನಿರಂತರವಾಗಿ ಏರಿಕೆಯಾಗುತ್ತಲೇ ಬಂದಿದೆ. ಈಗಾಗಲೇ ಪೆಟ್ರೋಲ್ ಶತಕದ ಗಡಿ ದಾಟಿದ್ದು, ಡೀಸೆಲ್ ಬೆಲೆ ಶತಕದ ಅಂಚಿನಲ್ಲಿದೆ. ಇದರ ಪರಿಣಾಮ ವಾಹನ ಸವಾರರು ಅಂತೂ ಅತ್ತ ಉಗಿಯಲೂ ಆಗದೆ ಇತ್ತ ನುಂಗಲೂ ಆಗದಂತಹ ಪರಿಸ್ಥಿತಿಯಲ್ಲಿದ್ದಾರೆ. ದೇಶದ ಪ್ರಮುಖ ನಗರಗಳಲ್ಲಿ ಬೆಲೆ ಪರಿಷ್ಕರಣೆಗೊಂಡ ಬಳಿಕ ಇಂದು ಪೆಟ್ರೋಲ್, ಡೀಸೆಲ್ ದರದ ವಿವರ ಇಲ್ಲಿ ಕೊಡಲಾಗಿದೆ. ಹೊಸದಿಲ್ಲಿ: ಪೆಟ್ರೋಲ್, ಡೀಸೆಲ್ ದರ ಕಂಡು ಜನ ಸಾಮಾನ್ಯರು ನಿಗಿ ನಿಗಿ ಕೆಂಡವಾಗುತ್ತಿರುವಾಗಲೇ ದೇಶದಲ್ಲಿ ಮತ್ತೆ […]
ನವದೆಹಲಿ: ಸತತ ಮೂರನೇ ದಿನ ತೈಲ ದರದಲ್ಲಿ ಏರಿಕೆ ಕಂಡುಬಂದಿದೆ. ಆ ಮೂಲಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಶನಿವಾರ ಮತ್ತೊಂದು ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿದಂತಾಗಿದೆ. ಸರ್ಕಾರಿ ಸ್ವಾಮ್ಯದ ಇಂಧನ ಚಿಲ್ಲರೆ ವ್ಯಾಪಾರಿಗಳ ಬೆಲೆ ಅಧಿಸೂಚನೆಯ ಪ್ರಕಾರ, ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ ₹ 102.14 ಮತ್ತು ಮುಂಬೈನಲ್ಲಿ ₹108.19 ಆಗಿದೆ. ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆಯು ₹ 105.69 ಆಗಿದೆ. ಇದಕ್ಕೂ ಮೊದಲು, ಮೇ 4 ರಿಂದ ಜುಲೈ 17 ರ […]
ಹೊಸದಿಲ್ಲಿ: ತಮ್ಮ ವಿರುದ್ಧ ಹಲವು ಕಡೆ ಬಿಜೆಪಿಯು ದೇಶದ್ರೋಹದ ಆರೋಪವನ್ನು ಬಿಜೆಪಿಯು ಮಾಡಿದ್ದು ನಮಗೆ ಬಹಳ್ ಬೇಸರವನ್ನು ಉಂಟು ಮಾಡಿದೆ,ನಮ್ಮನ್ನು ‘ತುಕ್ಡೆ ತುಕ್ಡೆ‘ ಗ್ಯಾಂಗ್ ಎಂದಿದ್ದ ಬಿಜೆಪಿಯನ್ನು ನಾವು ತುಕ್ಡೆ ತುಕ್ದೆ ಮಾಡಿಯೇ ತಿರುತ್ತೇವೆ ಎಂದು ಸವಾಲ್ ಹಾಕಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ಕಾಂಗ್ರೆಸ್ ಸೇರ್ಪಡೆಯಾದ ಕನ್ನಯ್ಯ ಕುಮಾರ್ ಈ ರೀತಿಯ ಹೇಳಿಕೆ ನೀಡಿ ಬಿಜೆಪಿಯನ್ನು ಚುನಾವಣೆಯಲ್ಲಿ ಸೋಲಿಸಬಹುದು ಎಂದು ಅವರು ದೃಢ ನಂಬಿಕೆಯನ್ನು ಮಾಧ್ಯಮಗಳ್ ಮುಖಾಂತರ ವ್ಯಕ್ತಪಡಿಸಿದ್ದಾರೆ. “ಬಿಜೆಪಿ ನನ್ನನ್ನು ‘ತುಕ್ಡೆ ತುಕ್ಡೆ ಗ್ಯಾಂಗ್’ ಎಂದು ಕರೆಯುತ್ತದೆ. ನಾನು ಬಿಜೆಪಿ ಪಾಲಿಗೆ […]
ಶಿವಮೊಗ್ಗ; ಸೆಪ್ಟೆಂಬರ್ 28 ರಂದು ತೀರ್ಥಹಳ್ಳಿ ತಾಲೂಕು ಮಿಟ್ಲಗೋಡು ಅರಣ್ಯ ವ್ಯಾಪ್ತಿಯಲ್ಲಿ ಸುಟ್ಟು ಕರಕಲಾಗಿದ್ದ ಕಾರೊಂದು ಪತ್ತೆಯಾಗಿತ್ತು. ಆ ಕಾರಿನಲ್ಲಿ ಒಂದು ಅಸ್ಥಿ ಪಂಜರವೂ ಪತ್ತೆಯಾಗಿತ್ತು. ತನಿಖೆಯ ಆರಂಭ ಹಂತದಲ್ಲಿ ಅಪಘಾತದಲ್ಲಿ ಸುಟ್ಟು ಕರಕಲಾಗಿದ್ದ ಕಾರಿನಲ್ಲಿ ಸಿಲುಕಿದ್ದ ಚಾಲಕನೂ ಮೃತಪಟ್ಟದ್ದಾನೆ ಎನ್ನಲಾಗಿತ್ತು. ಆದರೆ, ತನಿಖೆಯ ನಂತರ ಇದೊಂದು ಕೊಲೆ ಪ್ರಕರಣ ಎಂಬುದು ಸಾಬೀತಾಗಿದೆ. ಅಲ್ಲದೆ, ಮೃತಪಟ್ಟ ವ್ಯಕ್ತಿಯನ್ನು ಸಾಗರ ತಾಲೂಕಿನ ಆಚಾಪುರ ಗ್ರಾಮದ ಮುಸ್ಲಿಂಪೇಟೆಯ ನಿವಾಸಿ ವಿನೋದ್ (45) ಎಂದು ಗುರುತಿಸಲಾಗಿದೆ. ಈ ಪ್ರಕರಣದಲ್ಲಿ ಅಚ್ಚರಿಯ ವಿಚಾರವೆಂದರೆ ವಿನೋದ್ […]
ಚಿಕ್ಕಮಗಳೂರು : ಬಸ್ ಕಂಡಕ್ಟರ್ ಹಾಗೂ ಆಟೋ ಚಾಲಕರ ಮಧ್ಯ ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದ ಘಟನೆ ಚಿಕ್ಕಮಗಳೂರು ನಗರದ ತೊಗರಿಹಂಕಲ್ಲ ಸರ್ಕಲ್ ನಲ್ಲಿ ನಡೆದಿದೆ. ರಸ್ತೆ ಮಧ್ಯೆ ಆಟೋ ನಿಲ್ಲಿಸಿದ್ದನ್ನು ಪ್ರಶ್ನಿಸಲು ಬಂದ ಬಸ್ ಕಂಡಕ್ಟರ್ , ಆಟೋ ಚಾಲಕರ ಜೊತೆ ಮಾತಿಗೆ ಮಾತು ಬೆಳೆಸಿದ್ದಾನೆ. ಈ ವೇಳೆ ಕಂಡಕ್ಟರ್ ಚಪ್ಪಲಿ ಕಾಲಲ್ಲಿ ಒದ್ದಿದ್ದಾನೆ ಎಂದು ಆಟೋ ಚಾಲಕರು ಆರೋಪಿಸಿದ್ದಾರೆ. ಆದರೆ ಕಂಡಕ್ಟರ್ , ಪ್ರಶ್ನಿಸಲು ಹೋದ ತನ್ನ ಮೇಲೆ 4-5 ಆಟೋ ಚಾಲಕರು […]