ಬಸವರಾಜು ಬೊಮ್ಮಾಯಿಯವರು ಈ ಬಾರಿಯ ಮೈಸೂರು ದಸರದ ಉದ್ಘಾಟಕರು ಯಾರು ಎಂಬ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ರಾಜ್ಯದ ಮಾಜಿ ಮುಖ್ಯ ಮಂತ್ರಿ ಎಸ್ ಎಂ ಕೃಷ್ಣ ರವರಿಂದಲೇ ಈ ಬಾರಿಯ ದಸರಾ ಉದ್ಘಾಟನೆ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿದ್ದಾರೆ. ದಸರಾ ಹಬ್ಬದ ಸಿದ್ದತೆ ಕುರಿತು ನಡೆಸಿದ ಚರ್ಚೆಯಲ್ಲಿ ಈ ಕುರಿತು ಹೇಳಿಕೆ ನೀಡಲಾಯಿತು.
ಅಕ್ಟೋಬರ್ 2ರಿಂದ ಈ ಬಾರಿ ನಾಡಹಬ್ಬ ದಸರಾಗೆ ಚಾಲನೆ ಸಿಗಲಿದೆ. ಅಲ್ಲದೆ ಕೋವಿಡ್ – 19 ಕಾಳಜಿಯ ದೃಷ್ಟಿಯಿಂದ, ಕರ್ನಾಟಕ ಸರ್ಕಾರವು ಈ ವರ್ಷ ಮೈಸೂರು ದಸರಾವನ್ನು ಸರಳ ಮತ್ತು ಸಾಂಪ್ರದಾಯಿಕ ರೀತಿಯಲ್ಲಿ ಆಚರಿಸಲು ನಿರ್ಧರಿಸಿದೆ ಎಂದು ತಿಳಿಸಿದ್ದಾರೆ.
Share on facebook
Facebook
Share on twitter
Twitter
Share on linkedin
LinkedIn
Share on whatsapp
WhatsApp
Share on email
Email